Rain Uupdate ಕರ್ನಾಟಕದಲ್ಲಿ ಮುಂದಿನ ಐದು ದಿನ ಭಾರೀ ಮಳೆ ಮುನ್ಸೂಚನೆ – ಶಾಲಾ-ಕಾಲೇಜುಗಳಿಗೆ ರಜೆ ಸಾಧ್ಯತೆ
Rain Uupdate ಕರ್ನಾಟಕದಲ್ಲಿ ಮುಂದಿನ ಐದು ದಿನ ಭಾರೀ ಮಳೆ ಮುನ್ಸೂಚನೆ – ಶಾಲಾ-ಕಾಲೇಜುಗಳಿಗೆ ರಜೆ ಸಾಧ್ಯತೆ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಈಗಾಗಲೇ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ನದಿಗಳು, ಕೆರೆ-ಕಟ್ಟೆಗಳು ಅಪಾಯದ ಮಟ್ಟಕ್ಕೆ ತುಂಬಿ ಹರಿಯುತ್ತಿದ್ದು, ರೈತರ ಬೆಳೆಗಳು ನೀರಿನಲ್ಲಿ ಮುಳುಗಿ ಹಾನಿಗೊಳಗಾಗಿವೆ. ಹವಾಮಾನ ಇಲಾಖೆ ನೀಡಿರುವ ಇತ್ತೀಚಿನ ಮುನ್ಸೂಚನೆ ಪ್ರಕಾರ ಆಗಸ್ಟ್ 22 ರಿಂದ 26ರ ವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ rain ಮುಂದುವರಿಯುವ ಸಾಧ್ಯತೆ.! ಇದೆ. ಬೆಂಗಳೂರು ಪರಿಸ್ಥಿತಿ:ರಾಜಧಾನಿ … Read more